caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 56

ಮಕ್ಕಾ · ಅವತರಣ ಕ್ರಮ 51 · 10:56

هُوَ يُحْىِۦ وَيُمِيتُ وَإِلَيْهِ تُرْجَعُونَ

Kannada Translation - Hamza Buturಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70