يَٰٓأَيُّهَا ٱلنَّاسُ قَدْ جَآءَتْكُم مَّوْعِظَةٌ مِّن رَّبِّكُمْ وَشِفَآءٌ لِّمَا فِى ٱلصُّدُورِ وَهُدًى وَرَحْمَةٌ لِّلْمُؤْمِنِينَ
Kannada Translation - Hamza Buturಓ ಮನುಷ್ಯರೇ! ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ಉಪದೇಶವು ಬಂದಿದೆ. ಅದು ಹೃದಯಗಳಲ್ಲಿರುವ ರೋಗಕ್ಕೆ ಉಪಶಮನವಾಗಿದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ಹಾಗೂ ದಯೆಯಾಗಿದೆ.