قُلْ بِفَضْلِ ٱللَّهِ وَبِرَحْمَتِهِۦ فَبِذَٰلِكَ فَلْيَفْرَحُوا۟ هُوَ خَيْرٌ مِّمَّا يَجْمَعُونَ
Kannada Translation - Hamza Buturಹೇಳಿರಿ: “ಅಲ್ಲಾಹನ ಈ ಔದಾರ್ಯ ಮತ್ತು ದಯೆಯಿಂದ ಅವರು (ಸತ್ಯವಿಶ್ವಾಸಿಗಳು) ಸಂತೋಷಪಡಲಿ. ಅವರು ಶೇಖರಿಸುವ ಎಲ್ಲಾ ವಸ್ತುಗಳಿಗಿಂತಲೂ ಇದು ಶ್ರೇಷ್ಠವಾಗಿದೆ.”