caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 59

ಮಕ್ಕಾ · ಅವತರಣ ಕ್ರಮ 51 · 10:59

قُلْ أَرَءَيْتُم مَّآ أَنزَلَ ٱللَّهُ لَكُم مِّن رِّزْقٍ فَجَعَلْتُم مِّنْهُ حَرَامًا وَحَلَٰلًا قُلْ ءَآللَّهُ أَذِنَ لَكُمْ أَمْ عَلَى ٱللَّهِ تَفْتَرُونَ

Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹು ನಿಮಗೆ ಏನೆಲ್ಲಾ ಆಹಾರಗಳನ್ನು ಒದಗಿಸಿದ್ದಾನೋ ಅವುಗಳಲ್ಲಿ ಕೆಲವನ್ನು ನೀವು ನಿಷೇಧಿಸಿದ್ದೀರಿ ಮತ್ತು ಕೆಲವನ್ನು ಅನುಮತಿಸಿದ್ದೀರಿ.” ಕೇಳಿರಿ: “ಹೀಗೆ ಮಾಡಲು ಅಲ್ಲಾಹು ನಿಮಗೆ ಆಜ್ಞಾಪಿಸಿದನೇ? ಅಥವಾ ನೀವು ಅಲ್ಲಾಹನ ಮೇಲೆ ಸುಳ್ಳು ಆರೋಪಿಸುತ್ತಿದ್ದೀರಾ?”
Looking for a topic? Try the meaning search — your question is scanned across all 6,236 verses.
ಭಾಷೆ — 70