caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 6

ಮಕ್ಕಾ · ಅವತರಣ ಕ್ರಮ 51 · 10:6

إِنَّ فِى ٱخْتِلَٰفِ ٱلَّيْلِ وَٱلنَّهَارِ وَمَا خَلَقَ ٱللَّهُ فِى ٱلسَّمَٰوَٰتِ وَٱلْأَرْضِ لَـَٔايَٰتٍ لِّقَوْمٍ يَتَّقُونَ

Kannada Translation - Hamza Buturನಿಶ್ಚಯವಾಗಿಯೂ ರಾತ್ರಿ-ಹಗಲುಗಳ ಬದಲಾವಣೆಯಲ್ಲಿ ಮತ್ತು ಭೂಮ್ಯಾಕಾಶಗಳಲ್ಲಿ ಅಲ್ಲಾಹು ಸೃಷ್ಟಿಸಿದ ವಸ್ತುಗಳಲ್ಲಿ ದೇವಭಯವುಳ್ಳ ಜನರಿಗೆ ಅನೇಕ ದೃಷ್ಟಾಂತಗಳಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70