caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 60

ಮಕ್ಕಾ · ಅವತರಣ ಕ್ರಮ 51 · 10:60

وَمَا ظَنُّ ٱلَّذِينَ يَفْتَرُونَ عَلَى ٱللَّهِ ٱلْكَذِبَ يَوْمَ ٱلْقِيَٰمَةِ إِنَّ ٱللَّهَ لَذُو فَضْلٍ عَلَى ٱلنَّاسِ وَلَٰكِنَّ أَكْثَرَهُمْ لَا يَشْكُرُونَ

Kannada Translation - Hamza Buturಪುನರುತ್ಥಾನದ ದಿನದಂದು ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವರ ಭಾವನೆ ಏನಿರಬಹುದು? ನಿಶ್ಚಯವಾಗಿಯೂ ಅಲ್ಲಾಹನಿಗೆ ಜನರ ಮೇಲೆ ಮಹಾ ಔದಾರ್ಯವಿದೆ. ಆದರೆ ಅವರಲ್ಲಿ ಹೆಚ್ಚಿನವರೂ ಕೃತಜ್ಞರಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70