caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 61

ಮಕ್ಕಾ · ಅವತರಣ ಕ್ರಮ 51 · 10:61

وَمَا تَكُونُ فِى شَأْنٍ وَمَا تَتْلُوا۟ مِنْهُ مِن قُرْءَانٍ وَلَا تَعْمَلُونَ مِنْ عَمَلٍ إِلَّا كُنَّا عَلَيْكُمْ شُهُودًا إِذْ تُفِيضُونَ فِيهِ وَمَا يَعْزُبُ عَن رَّبِّكَ مِن مِّثْقَالِ ذَرَّةٍ فِى ٱلْأَرْضِ وَلَا فِى ٱلسَّمَآءِ وَلَآ أَصْغَرَ مِن ذَٰلِكَ وَلَآ أَكْبَرَ إِلَّا فِى كِتَٰبٍ مُّبِينٍ

Kannada Translation - Hamza Buturನೀವು ಯಾವುದೇ ಕೆಲಸದಲ್ಲಿ ನಿರತರಾಗಿದ್ದರೂ, ನೀವು ಕುರ್‌ಆನಿನ ಯಾವುದೇ ಭಾಗವನ್ನು ಪಠಿಸುತ್ತಿದ್ದರೂ, ಮತ್ತು ನೀವು (ಜನರು) ಯಾವುದೇ ಕೆಲಸವನ್ನು ಮಾಡುತ್ತಿದ್ದರೂ, ನೀವು ಅದರಲ್ಲಿ ಮುಳುಗಿರುವಾಗ ನಾವು ನಿಮ್ಮ ಮೇಲೆ ಸಂಪೂರ್ಣ ಸಾಕ್ಷಿಯಾಗಿರುತ್ತೇವೆ. ಭೂಮಿಯಲ್ಲಿ ಅಥವಾ ಆಕಾಶದಲ್ಲಿರುವ ಒಂದು ಅಣುವಿನ ತೂಕದಷ್ಟಿರುವ—ಅಥವಾ ಅದಕ್ಕಿಂತ ಚಿಕ್ಕ ಅಥವಾ ಅದಕ್ಕಿಂತ ದೊಡ್ಡ—ಯಾವುದೇ ಒಂದು ವಸ್ತುವೂ ನಿಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಿಂದ ಮರೆಯಾಗಿಲ್ಲ. ಎಲ್ಲವನ್ನೂ ಒಂದು ಸ್ಪಷ್ಟ ದಾಖಲೆಯಲ್ಲಿ ನಮೂದಿಸಿಡಲಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70