caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 64

ಮಕ್ಕಾ · ಅವತರಣ ಕ್ರಮ 51 · 10:64

لَهُمُ ٱلْبُشْرَىٰ فِى ٱلْحَيَوٰةِ ٱلدُّنْيَا وَفِى ٱلْـَٔاخِرَةِ لَا تَبْدِيلَ لِكَلِمَٰتِ ٱللَّهِ ذَٰلِكَ هُوَ ٱلْفَوْزُ ٱلْعَظِيمُ

Kannada Translation - Hamza Buturಅವರಿಗೆ ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಸುವಾರ್ತೆಗಳಿವೆ. ಅಲ್ಲಾಹನ ವಚನಗಳಿಗೆ ಯಾವುದೇ ಬದಲಾವಣೆಯಿಲ್ಲ. ಅದೇ ಅತಿದೊಡ್ಡ ಯಶಸ್ಸು.
Looking for a topic? Try the meaning search — your question is scanned across all 6,236 verses.
ಭಾಷೆ — 70