caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 65

ಮಕ್ಕಾ · ಅವತರಣ ಕ್ರಮ 51 · 10:65

وَلَا يَحْزُنكَ قَوْلُهُمْ إِنَّ ٱلْعِزَّةَ لِلَّهِ جَمِيعًا هُوَ ٱلسَّمِيعُ ٱلْعَلِيمُ

Kannada Translation - Hamza Buturಅವರ ಮಾತುಗಳು ನಿಮ್ಮನ್ನು ಬೇಸರಗೊಳಿಸದಿರಲಿ. ನಿಶ್ಚಯವಾಗಿಯೂ ಪ್ರಾಬಲ್ಯವು ಸಂಪೂರ್ಣವಾಗಿ ಅಲ್ಲಾಹನಿಗೆ ಮಾತ್ರವಿದೆ. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70