أَلَآ إِنَّ لِلَّهِ مَن فِى ٱلسَّمَٰوَٰتِ وَمَن فِى ٱلْأَرْضِ وَمَا يَتَّبِعُ ٱلَّذِينَ يَدْعُونَ مِن دُونِ ٱللَّهِ شُرَكَآءَ إِن يَتَّبِعُونَ إِلَّا ٱلظَّنَّ وَإِنْ هُمْ إِلَّا يَخْرُصُونَ
Kannada Translation - Hamza Buturತಿಳಿಯಿರಿ! ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಅಲ್ಲಾಹನಿಗೆ ಸೇರಿದವರು. ಅಲ್ಲಾಹನ ಬಿಟ್ಟು ಅವನೊಂದಿಗೆ ಸಹಭಾಗಿಗಳನ್ನಾಗಿ ಮಾಡಿದ ದೇವರುಗಳನ್ನು ಕರೆದು ಪ್ರಾರ್ಥಿಸುವವರು ಏನನ್ನು ಹಿಂಬಾಲಿಸುತ್ತಾರೆ? ಅವರು ಕೇವಲ ಊಹಾ-ಪೋಹಗಳನ್ನು ಮಾತ್ರ ಹಿಂಬಾಲಿಸುತ್ತಾರೆ. ಅವರು ಸುಳ್ಳನ್ನು ಮಾತ್ರ ಆರೋಪಿಸುತ್ತಾರೆ.