caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 67

ಮಕ್ಕಾ · ಅವತರಣ ಕ್ರಮ 51 · 10:67

هُوَ ٱلَّذِى جَعَلَ لَكُمُ ٱلَّيْلَ لِتَسْكُنُوا۟ فِيهِ وَٱلنَّهَارَ مُبْصِرًا إِنَّ فِى ذَٰلِكَ لَـَٔايَٰتٍ لِّقَوْمٍ يَسْمَعُونَ

Kannada Translation - Hamza Buturನಿಮಗೆ ವಿಶ್ರಾಂತಿ ಪಡೆಯಲು ರಾತ್ರಿಯನ್ನು ಮಾಡಿದವನು ಮತ್ತು (ನಿಮ್ಮ ಉಪಜೀವನಕ್ಕಾಗಿ) ಹಗಲನ್ನು ಪ್ರಕಾಶಮಯವಾಗಿ ಮಾಡಿದವನು ಅವನೇ. ನಿಶ್ಚಯವಾಗಿಯೂ ಕಿವಿಗೊಡುವ ಜನರಿಗೆ ಅದರಲ್ಲಿ ಅನೇಕ ದೃಷ್ಟಾಂತಗಳಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70