caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 68

ಮಕ್ಕಾ · ಅವತರಣ ಕ್ರಮ 51 · 10:68

قَالُوا۟ ٱتَّخَذَ ٱللَّهُ وَلَدًا سُبْحَٰنَهُۥ هُوَ ٱلْغَنِىُّ لَهُۥ مَا فِى ٱلسَّمَٰوَٰتِ وَمَا فِى ٱلْأَرْضِ إِنْ عِندَكُم مِّن سُلْطَٰنٍۭ بِهَٰذَآ أَتَقُولُونَ عَلَى ٱللَّهِ مَا لَا تَعْلَمُونَ

Kannada Translation - Hamza Buturಅವರು ಹೇಳಿದರು: “ಅಲ್ಲಾಹನಿಗೆ ಮಕ್ಕಳಿದ್ದಾರೆ.” ಅವನು ಪರಮ ಪರಿಶುದ್ಧನು. ಅವನಿಗೆ ಯಾರ ಅಗತ್ಯವೂ ಇಲ್ಲ. ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅವನಿಗೆ ಸೇರಿದ್ದು. ಹೀಗೆ ಹೇಳಲು ನಿಮ್ಮ ಬಳಿ ಏನಾದರೂ ಸಾಕ್ಷ್ಯಾಧಾರವಿದೆಯೇ? ನಿಮಗೆ ಗೊತ್ತಿಲ್ಲದ ವಿಷಯಗಳನ್ನು ನೀವು ಅಲ್ಲಾಹನ ಮೇಲೆ ಆರೋಪಿಸುತ್ತೀರಾ?
Looking for a topic? Try the meaning search — your question is scanned across all 6,236 verses.
ಭಾಷೆ — 70