caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 7

ಮಕ್ಕಾ · ಅವತರಣ ಕ್ರಮ 51 · 10:7

إِنَّ ٱلَّذِينَ لَا يَرْجُونَ لِقَآءَنَا وَرَضُوا۟ بِٱلْحَيَوٰةِ ٱلدُّنْيَا وَٱطْمَأَنُّوا۟ بِهَا وَٱلَّذِينَ هُمْ عَنْ ءَايَٰتِنَا غَٰفِلُونَ

Kannada Translation - Hamza Buturನಿಶ್ಚಯವಾಗಿಯೂ ನಮ್ಮನ್ನು ಭೇಟಿಯಾಗುವ ವಿಷಯದಲ್ಲಿ ನಂಬಿಕೆಯಿಲ್ಲದವರು, ಇಹಲೋಕ ಜೀವನವನ್ನೇ ನೆಚ್ಚಿ, ಅದರಲ್ಲೇ ನೆಮ್ಮದಿಯನ್ನು ಬಯಸುವವರು ಮತ್ತು ನಮ್ಮ ದೃಷ್ಟಾಂತಗಳ ಬಗ್ಗೆ ಅಜ್ಞರಾಗಿರುವವರು.
Looking for a topic? Try the meaning search — your question is scanned across all 6,236 verses.
ಭಾಷೆ — 70