مَتَٰعٌ فِى ٱلدُّنْيَا ثُمَّ إِلَيْنَا مَرْجِعُهُمْ ثُمَّ نُذِيقُهُمُ ٱلْعَذَابَ ٱلشَّدِيدَ بِمَا كَانُوا۟ يَكْفُرُونَ
Kannada Translation - Hamza Buturಅವರಿಗಿರುವುದು ಇಹಲೋಕದ ಆನಂದ ಮಾತ್ರ. ನಂತರ ಅವರನ್ನು ನಮ್ಮ ಬಳಿಗೆ ಮರಳಿಸಲಾಗುತ್ತದೆ. ನಂತರ, ಅವರು ಸತ್ಯವನ್ನು ನಿಷೇಧಿಸಿದ್ದಕ್ಕಾಗಿ ನಾವು ಅವರಿಗೆ ಕಠೋರ ಶಿಕ್ಷೆಯ ರುಚಿಯನ್ನು ತೋರಿಸುವೆವು.