فَإِن تَوَلَّيْتُمْ فَمَا سَأَلْتُكُم مِّنْ أَجْرٍ إِنْ أَجْرِىَ إِلَّا عَلَى ٱللَّهِ وَأُمِرْتُ أَنْ أَكُونَ مِنَ ٱلْمُسْلِمِينَ
Kannada Translation - Hamza Buturಇದರ ನಂತರವೂ ನೀವು (ನನ್ನ ಸಂದೇಶಕ್ಕೆ ಕಿವಿಗೊಡದೆ) ವಿಮುಖರಾಗಿ ಹೋಗುವುದಾದರೆ, ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಬೇಡಿಲ್ಲ. ನನಗೆ ಪ್ರತಿಫಲ ನೀಡಬೇಕಾದವನು ಅಲ್ಲಾಹು ಮಾತ್ರ. ನಾನು ಮುಸಲ್ಮಾನರಲ್ಲಿ (ಅಲ್ಲಾಹನಿಗೆ ಶರಣಾದವರಲ್ಲಿ) ಸೇರಬೇಕೆಂದು ನನಗೆ ಆಜ್ಞಾಪಿಸಲಾಗಿದೆ.”