فَكَذَّبُوهُ فَنَجَّيْنَٰهُ وَمَن مَّعَهُۥ فِى ٱلْفُلْكِ وَجَعَلْنَٰهُمْ خَلَٰٓئِفَ وَأَغْرَقْنَا ٱلَّذِينَ كَذَّبُوا۟ بِـَٔايَٰتِنَا فَٱنظُرْ كَيْفَ كَانَ عَٰقِبَةُ ٱلْمُنذَرِينَ
Kannada Translation - Hamza Buturಆದರೆ ಅವರು ನೂಹರನ್ನು ನಿಷೇಧಿಸಿದರು. ಆಗ ನಾವು ನೂಹರನ್ನು ಮತ್ತು ನಾವೆಯಲ್ಲಿ ಅವರ ಜೊತೆಗಿದ್ದವರನ್ನು ರಕ್ಷಿಸಿ, ಅವರನ್ನು (ಭೂಮಿಯಲ್ಲಿ) ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು. ನಮ್ಮ ವಚನಗಳನ್ನು ನಿಷೇಧಿಸಿದ ಜನರನ್ನು ನಾವು ಮುಳುಗಿಸಿ ಕೊಂದೆವು. ಎಚ್ಚರಿಕೆ ನೀಡಲಾದ ಆ ಜನರ ಅಂತ್ಯವು ಹೇಗಿತ್ತು ಎಂದು ನೋಡಿ.