caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 75

ಮಕ್ಕಾ · ಅವತರಣ ಕ್ರಮ 51 · 10:75

ثُمَّ بَعَثْنَا مِنۢ بَعْدِهِم مُّوسَىٰ وَهَٰرُونَ إِلَىٰ فِرْعَوْنَ وَمَلَإِي۟هِۦ بِـَٔايَٰتِنَا فَٱسْتَكْبَرُوا۟ وَكَانُوا۟ قَوْمًا مُّجْرِمِينَ

Kannada Translation - Hamza Buturನಂತರ, ಅವರ ಬಳಿಕ ನಾವು ಮೂಸಾ ಮತ್ತು ಹಾರೂನರನ್ನು ನಮ್ಮ ದೃಷ್ಟಾಂತಗಳೊಂದಿಗೆ ಫರೋಹ ಹಾಗೂ ಅವನ ಜನರ ಮುಖಂಡರ ಬಳಿಗೆ ಕಳುಹಿಸಿದೆವು. ಆದರೆ ಅವರು ಅಹಂಕಾರದಿಂದ ವರ್ತಿಸಿದರು. ಅವರು ಅಪರಾಧಿಗಳಾದ ಜನರಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70