فَلَمَّا جَآءَهُمُ ٱلْحَقُّ مِنْ عِندِنَا قَالُوٓا۟ إِنَّ هَٰذَا لَسِحْرٌ مُّبِينٌ
Kannada Translation - Hamza Buturನಮ್ಮ ಕಡೆಯ ಸತ್ಯವು ಅವರ ಬಳಿಗೆ ಬಂದಾಗ ಅವರು ಹೇಳಿದರು: “ನಿಶ್ಚಯವಾಗಿಯೂ ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.”
فَلَمَّا جَآءَهُمُ ٱلْحَقُّ مِنْ عِندِنَا قَالُوٓا۟ إِنَّ هَٰذَا لَسِحْرٌ مُّبِينٌ