قَالَ مُوسَىٰٓ أَتَقُولُونَ لِلْحَقِّ لَمَّا جَآءَكُمْ أَسِحْرٌ هَٰذَا وَلَا يُفْلِحُ ٱلسَّٰحِرُونَ
Kannada Translation - Hamza Buturಮೂಸಾ ಹೇಳಿದರು: “ನೀವು ಈ ಸತ್ಯದ ಬಗ್ಗೆ ಅದು ನಿಮ್ಮ ಬಳಿಗೆ ಬಂದಾಗ ಹೀಗೆ ಹೇಳುವುದೇ? ಇದು ಮಾಟಗಾರಿಕೆಯೇ? ವಾಸ್ತವವಾಗಿ ಮಾಟಗಾರರು ಯಶಸ್ವಿಯಾಗುವುದಿಲ್ಲ.”