قَالُوٓا۟ أَجِئْتَنَا لِتَلْفِتَنَا عَمَّا وَجَدْنَا عَلَيْهِ ءَابَآءَنَا وَتَكُونَ لَكُمَا ٱلْكِبْرِيَآءُ فِى ٱلْأَرْضِ وَمَا نَحْنُ لَكُمَا بِمُؤْمِنِينَ
Kannada Translation - Hamza Buturಅವರು ಹೇಳಿದರು: “ನಮ್ಮ ಪೂರ್ವಜರು ಯಾವ ಮಾರ್ಗದಲ್ಲಿರುವುದನ್ನು ನಾವು ಕಂಡಿದ್ದೇವೆಯೋ ಆ ಮಾರ್ಗದಿಂದ ನಮ್ಮನ್ನು ತಿರುಗಿಸಲು ಮತ್ತು ಭೂಮಿಯಲ್ಲಿ ನಿಮಗಿಬ್ಬರಿಗೆ ಶ್ರೇಷ್ಠತೆ ದೊರೆಯುವಂತಾಗಲು ನೀವು ನಮ್ಮ ಬಳಿಗೆ ಬಂದಿದ್ದೀರಾ? ನಾವು ನಿಮ್ಮಿಬ್ಬರಲ್ಲಿ ಎಂದಿಗೂ ವಿಶ್ವಾಸವಿಡುವುದಿಲ್ಲ.”