فَلَمَّا جَآءَ ٱلسَّحَرَةُ قَالَ لَهُم مُّوسَىٰٓ أَلْقُوا۟ مَآ أَنتُم مُّلْقُونَ
Kannada Translation - Hamza Buturಮಾಟಗಾರರು ಬಂದಾಗ ಮೂಸಾ ಅವರೊಡನೆ ಹೇಳಿದರು: “ನೀವು ಎಸೆಯುವುದನ್ನೆಲ್ಲಾ ಎಸೆಯಿರಿ.”