فَلَمَّآ أَلْقَوْا۟ قَالَ مُوسَىٰ مَا جِئْتُم بِهِ ٱلسِّحْرُ إِنَّ ٱللَّهَ سَيُبْطِلُهُۥٓ إِنَّ ٱللَّهَ لَا يُصْلِحُ عَمَلَ ٱلْمُفْسِدِينَ
Kannada Translation - Hamza Buturಅವರು ಎಸೆದಾಗ ಮೂಸಾ ಹೇಳಿದರು: “ನೀವು ತಂದಿರುವುದೆಲ್ಲವೂ ಮಾಟಗಳಾಗಿವೆ. ನಿಶ್ಚಯವಾಗಿಯೂ ಅಲ್ಲಾಹು ಅವೆಲ್ಲವನ್ನೂ ವಿಫಲಗೊಳಿಸುವನು. ನಿಶ್ಚಯವಾಗಿಯೂ ಕಿಡಿಗೇಡಿಗಳ ಕೃತ್ಯವನ್ನು ಅಲ್ಲಾಹು ಯಶಸ್ವಿಗೊಳಿಸುವುದಿಲ್ಲ.