فَمَآ ءَامَنَ لِمُوسَىٰٓ إِلَّا ذُرِّيَّةٌ مِّن قَوْمِهِۦ عَلَىٰ خَوْفٍ مِّن فِرْعَوْنَ وَمَلَإِي۟هِمْ أَن يَفْتِنَهُمْ وَإِنَّ فِرْعَوْنَ لَعَالٍ فِى ٱلْأَرْضِ وَإِنَّهُۥ لَمِنَ ٱلْمُسْرِفِينَ
Kannada Translation - Hamza Buturಮೂಸಾರ ಜನರಲ್ಲಿ ಸೇರಿದ ಕೆಲವು ಯುವಕರ ಹೊರತು ಬೇರೆ ಯಾರೂ ಅವರಲ್ಲಿ ವಿಶ್ವಾಸವಿಡಲಿಲ್ಲ. ಅದೂ ಸಹ ಫರೋಹ ಮತ್ತು ಅವರ ಮುಖಂಡರು ಅವರನ್ನು ಹಿಂಸೆಗೆ ಗುರಿಯಾಗಿಸುವರೋ ಎಂಬ ಭಯದಿಂದ. ನಿಶ್ಚಯವಾಗಿಯೂ ಫರೋಹ ಭೂಮಿಯಲ್ಲಿ ದರ್ಪ ತೋರುತ್ತಿದ್ದನು. ನಿಶ್ಚಯವಾಗಿಯೂ ಅವನು ಹದ್ದು ಮೀರಿದವನಾಗಿದ್ದನು.