وَقَالَ مُوسَىٰ يَٰقَوْمِ إِن كُنتُمْ ءَامَنتُم بِٱللَّهِ فَعَلَيْهِ تَوَكَّلُوٓا۟ إِن كُنتُم مُّسْلِمِينَ
Kannada Translation - Hamza Buturಮೂಸಾ ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದರೆ ಅವನಲ್ಲಿ ಭರವಸೆಯಿಡಿ. ನೀವು ಮುಸಲ್ಮಾನರಾಗಿದ್ದರೆ.”
وَقَالَ مُوسَىٰ يَٰقَوْمِ إِن كُنتُمْ ءَامَنتُم بِٱللَّهِ فَعَلَيْهِ تَوَكَّلُوٓا۟ إِن كُنتُم مُّسْلِمِينَ