caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 85

ಮಕ್ಕಾ · ಅವತರಣ ಕ್ರಮ 51 · 10:85

فَقَالُوا۟ عَلَى ٱللَّهِ تَوَكَّلْنَا رَبَّنَا لَا تَجْعَلْنَا فِتْنَةً لِّلْقَوْمِ ٱلظَّٰلِمِينَ

Kannada Translation - Hamza Buturಆಗ ಅವರು ಹೇಳಿದರು: “ನಾವು ಅಲ್ಲಾಹನಲ್ಲಿ ಭರವಸೆಯಿಟ್ಟಿದ್ದೇವೆ. ಓ ನಮ್ಮ ಪರಿಪಾಲಕನೇ! ಈ ಅಕ್ರಮಿಗಳಾದ ಜನರಿಗೆ ನಮ್ಮನ್ನು ಪರೀಕ್ಷೆಯ ವಸ್ತುವಾಗಿ ಮಾಡಬೇಡ.
Looking for a topic? Try the meaning search — your question is scanned across all 6,236 verses.
ಭಾಷೆ — 70