وَأَوْحَيْنَآ إِلَىٰ مُوسَىٰ وَأَخِيهِ أَن تَبَوَّءَا لِقَوْمِكُمَا بِمِصْرَ بُيُوتًا وَٱجْعَلُوا۟ بُيُوتَكُمْ قِبْلَةً وَأَقِيمُوا۟ ٱلصَّلَوٰةَ وَبَشِّرِ ٱلْمُؤْمِنِينَ
Kannada Translation - Hamza Buturಮೂಸಾ ಮತ್ತು ಅವರ ಸಹೋದರನಿಗೆ ನಾವು ದೇವವಾಣಿಯನ್ನು ನೀಡಿದೆವು: “ನೀವು ನಿಮ್ಮ ಜನರಿಗೆ ಈಜಿಪ್ಟಿನಲ್ಲಿ ವಾಸ್ತವ್ಯಗಳನ್ನು ಮಾಡಿಕೊಡಿ, ಮತ್ತು ನಿಮ್ಮ ಮನೆಗಳನ್ನು ಆರಾಧನಾಲಯಗಳಾಗಿ ಮಾಡಿ ನಮಾಝನ್ನು ಸಂಸ್ಥಾಪಿಸಿರಿ. ಸತ್ಯವಿಶ್ವಾಸಿಗಳಿಗೆ ಶುಭವಾರ್ತೆಯನ್ನು ತಿಳಿಸಿ.”[1]