caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 88

ಮಕ್ಕಾ · ಅವತರಣ ಕ್ರಮ 51 · 10:88

وَقَالَ مُوسَىٰ رَبَّنَآ إِنَّكَ ءَاتَيْتَ فِرْعَوْنَ وَمَلَأَهُۥ زِينَةً وَأَمْوَٰلًا فِى ٱلْحَيَوٰةِ ٱلدُّنْيَا رَبَّنَا لِيُضِلُّوا۟ عَن سَبِيلِكَ رَبَّنَا ٱطْمِسْ عَلَىٰٓ أَمْوَٰلِهِمْ وَٱشْدُدْ عَلَىٰ قُلُوبِهِمْ فَلَا يُؤْمِنُوا۟ حَتَّىٰ يَرَوُا۟ ٱلْعَذَابَ ٱلْأَلِيمَ

Kannada Translation - Hamza Buturಮೂಸಾ ಹೇಳಿದರು: “ಓ ನಮ್ಮ ಪರಿಪಾಲಕನೇ! ನಿಶ್ಚಯವಾಗಿಯೂ ನೀನು ಫರೋಹ ಮತ್ತು ಅವನ ಜನರ ಮುಖಂಡರಿಗೆ ಇಹಲೋಕದಲ್ಲಿ ವೈಭವ ಮತ್ತು ಐಶ್ವರ್ಯವನ್ನು ನೀಡಿರುವೆ. ಓ ನಮ್ಮ ಪರಿಪಾಲಕನೇ! ಜನರನ್ನು ನಿನ್ನ ಮಾರ್ಗದಿಂದ ತಪ್ಪಿಸುವುದಕ್ಕಾಗಿ (ಅವರು ಅದನ್ನು ಬಳಸುತ್ತಾರೆ). ಓ ನಮ್ಮ ಪರಿಪಾಲಕನೇ! ಅವರ ಐಶ್ವರ್ಯವನ್ನು ನಾಶ ಮಾಡು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸು. ಯಾತನಾಮಯ ಶಿಕ್ಷೆಯನ್ನು ನೋಡುವ ತನಕ ಅವರು ವಿಶ್ವಾಸವಿಡದಿರಲಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70