قَالَ قَدْ أُجِيبَت دَّعْوَتُكُمَا فَٱسْتَقِيمَا وَلَا تَتَّبِعَآنِّ سَبِيلَ ٱلَّذِينَ لَا يَعْلَمُونَ
Kannada Translation - Hamza Buturಅಲ್ಲಾಹು ಹೇಳಿದನು: “ನಿಮ್ಮಿಬ್ಬರ ಪ್ರಾರ್ಥನೆಗೆ ಉತ್ತರ ನೀಡಲಾಗಿದೆ. ಆದ್ದರಿಂದ ನೀವಿಬ್ಬರೂ ದೃಢವಾಗಿ ನಿಲ್ಲಿರಿ ಮತ್ತು ತಿಳುವಳಿಕೆಯಿಲ್ಲದ ಜನರ ಮಾರ್ಗವನ್ನು ಹಿಂಬಾಲಿಸಬೇಡಿ.”