caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 9

ಮಕ್ಕಾ · ಅವತರಣ ಕ್ರಮ 51 · 10:9

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ يَهْدِيهِمْ رَبُّهُم بِإِيمَٰنِهِمْ تَجْرِى مِن تَحْتِهِمُ ٱلْأَنْهَٰرُ فِى جَنَّٰتِ ٱلنَّعِيمِ

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರ ವಿಶ್ವಾಸದ ಕಾರಣದಿಂದಾಗಿ ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ಸನ್ಮಾರ್ಗವನ್ನು ತೋರಿಸುವನು. ಅವರು ತಮ್ಮ ತಳಭಾಗದಿಂದ ನದಿಗಳು ಹರಿಯುವ ಸುಖ-ಸಮೃದ್ಧವಾದ ಸ್ವರ್ಗೋದ್ಯಾನಗಳಲ್ಲಿ ವಾಸಿಸುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70