وَجَٰوَزْنَا بِبَنِىٓ إِسْرَٰٓءِيلَ ٱلْبَحْرَ فَأَتْبَعَهُمْ فِرْعَوْنُ وَجُنُودُهُۥ بَغْيًا وَعَدْوًا حَتَّىٰٓ إِذَآ أَدْرَكَهُ ٱلْغَرَقُ قَالَ ءَامَنتُ أَنَّهُۥ لَآ إِلَٰهَ إِلَّا ٱلَّذِىٓ ءَامَنَتْ بِهِۦ بَنُوٓا۟ إِسْرَٰٓءِيلَ وَأَنَا۠ مِنَ ٱلْمُسْلِمِينَ
Kannada Translation - Hamza Buturನಾವು ಇಸ್ರಾಯೇಲ್ ಮಕ್ಕಳನ್ನು ಸಮುದ್ರ ದಾಟಿಸಿದೆವು. ಆಗ ಫರೋಹ ಮತ್ತು ಅವನ ಸೈನ್ಯವು ದಬ್ಬಾಳಿಕೆ ಮತ್ತು ದ್ವೇಷದೊಂದಿಗೆ ಅವರನ್ನು ಹಿಂಬಾಲಿಸಿದರು. ಎಲ್ಲಿಯವರೆಗೆಂದರೆ, ಅವನು ಮುಳುಗಿ ಸಾಯುವಂತಾದಾಗ ಹೇಳಿದನು: “ಇಸ್ರಾಯೇಲ್ ಮಕ್ಕಳು ನಂಬಿದ ದೇವನ (ಅಲ್ಲಾಹನ) ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ ಎಂದು ನಾನು ವಿಶ್ವಾಸವಿಟ್ಟಿದ್ದೇನೆ. ನಾನು ಮುಸಲ್ಮಾನರಲ್ಲಿ ಸೇರಿದ್ದೇನೆ.”