caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 91

ಮಕ್ಕಾ · ಅವತರಣ ಕ್ರಮ 51 · 10:91

ءَآلْـَٰٔنَ وَقَدْ عَصَيْتَ قَبْلُ وَكُنتَ مِنَ ٱلْمُفْسِدِينَ

Kannada Translation - Hamza Butur(ಅವನೊಡನೆ ಹೇಳಲಾಯಿತು): “ಈಗ ನೀನು ವಿಶ್ವಾಸವಿಡುವುದೇ? ಇದಕ್ಕೆ ಮೊದಲು ನೀನು ಆಜ್ಞೋಲ್ಲಂಘನೆ ಮಾಡಿದ್ದೆ ಮತ್ತು ಕಿಡಿಗೇಡಿಗಳಲ್ಲಿ ಸೇರಿದ್ದೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70