caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 92

ಮಕ್ಕಾ · ಅವತರಣ ಕ್ರಮ 51 · 10:92

فَٱلْيَوْمَ نُنَجِّيكَ بِبَدَنِكَ لِتَكُونَ لِمَنْ خَلْفَكَ ءَايَةً وَإِنَّ كَثِيرًا مِّنَ ٱلنَّاسِ عَنْ ءَايَٰتِنَا لَغَٰفِلُونَ

Kannada Translation - Hamza Buturಇಂದು ನಾವು ನಿನ್ನ ದೇಹವನ್ನು ಉಳಿಸುವೆವು.[1] ನಿನ್ನ ನಂತರ ಬರುವವರಿಗೆ ನೀನೊಂದು ನಿದರ್ಶನವಾಗುವುದಕ್ಕಾಗಿ. ನಿಶ್ಚಯವಾಗಿಯೂ ಜನರಲ್ಲಿ ಹೆಚ್ಚಿನವರು ನಮ್ಮ ನಿದರ್ಶನಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದಾರೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70