وَلَقَدْ بَوَّأْنَا بَنِىٓ إِسْرَٰٓءِيلَ مُبَوَّأَ صِدْقٍ وَرَزَقْنَٰهُم مِّنَ ٱلطَّيِّبَٰتِ فَمَا ٱخْتَلَفُوا۟ حَتَّىٰ جَآءَهُمُ ٱلْعِلْمُ إِنَّ رَبَّكَ يَقْضِى بَيْنَهُمْ يَوْمَ ٱلْقِيَٰمَةِ فِيمَا كَانُوا۟ فِيهِ يَخْتَلِفُونَ
Kannada Translation - Hamza Buturನಿಶ್ಚಯವಾಗಿಯೂ ನಾವು ಇಸ್ರಾಯೇಲ್ ಮಕ್ಕಳಿಗೆ ಅತ್ಯುತ್ತಮವಾದ ವಾಸ್ತವ್ಯವನ್ನು ಮಾಡಿಕೊಟ್ಟೆವು ಮತ್ತು ಅವರಿಗೆ ಶುದ್ಧ ವಸ್ತುಗಳನ್ನು ಆಹಾರವಾಗಿ ನೀಡಿದೆವು. ಜ್ಞಾನವು ಅವರ ಬಳಿಗೆ ಬರುವ ತನಕ ಅವರು ಭಿನ್ನರಾಗಲಿಲ್ಲ. ನಿಶ್ಚಯವಾಗಿಯೂ ತಮ್ಮ ಪರಿಪಾಲಕನು (ಅಲ್ಲಾಹು) ಅವರು ಭಿನ್ನರಾದ ವಿಷಯದ ಬಗ್ಗೆ ಪುನರುತ್ಥಾನ ದಿನದಂದು ತೀರ್ಪು ನೀಡುವನು.