caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 94

ಮಕ್ಕಾ · ಅವತರಣ ಕ್ರಮ 51 · 10:94

فَإِن كُنتَ فِى شَكٍّ مِّمَّآ أَنزَلْنَآ إِلَيْكَ فَسْـَٔلِ ٱلَّذِينَ يَقْرَءُونَ ٱلْكِتَٰبَ مِن قَبْلِكَ لَقَدْ جَآءَكَ ٱلْحَقُّ مِن رَّبِّكَ فَلَا تَكُونَنَّ مِنَ ٱلْمُمْتَرِينَ

Kannada Translation - Hamza Buturನಾವು ನಿಮಗೆ ಅವತೀರ್ಣಗೊಳಿಸಿದ ಸಂದೇಶದಲ್ಲಿ ನಿಮಗೇನಾದರೂ ಸಂಶಯವಿದ್ದರೆ, ನಿಮಗಿಂತ ಮೊದಲು ಗ್ರಂಥವನ್ನು ಪಠಿಸುತ್ತಿದ್ದವರೊಡನೆ ಕೇಳಿ ನೋಡಿ. ನಿಮ್ಮ ಬಳಿಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸತ್ಯವು ಬಂದಿದೆ. ಆದ್ದರಿಂದ ನೀವೆಂದೂ ಸಂಶಯಗ್ರಸ್ತರಲ್ಲಿ ಸೇರಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70