caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 98

ಮಕ್ಕಾ · ಅವತರಣ ಕ್ರಮ 51 · 10:98

فَلَوْلَا كَانَتْ قَرْيَةٌ ءَامَنَتْ فَنَفَعَهَآ إِيمَٰنُهَآ إِلَّا قَوْمَ يُونُسَ لَمَّآ ءَامَنُوا۟ كَشَفْنَا عَنْهُمْ عَذَابَ ٱلْخِزْىِ فِى ٱلْحَيَوٰةِ ٱلدُّنْيَا وَمَتَّعْنَٰهُمْ إِلَىٰ حِينٍ

Kannada Translation - Hamza Buturಯಾವುದೇ ಒಂದು ಊರು ಕೂಡ—ಅದರ ಜನರು ವಿಶ್ವಾಸವಿಟ್ಟು ಆ ವಿಶ್ವಾಸವು ಅವರಿಗೆ ಪ್ರಯೋಜನ ನೀಡಿದ ಇತಿಹಾಸವಿಲ್ಲ; ಯೂನುಸರ ಊರಿನ ಜನರ ಹೊರತು. ಅವರು ವಿಶ್ವಾಸವಿಟ್ಟಾಗ, ಇಹಲೋಕದ ನಾವು ಅವರಿಂದ ಅಪಮಾನಕರ ಶಿಕ್ಷೆಯನ್ನು ನಿವಾರಿಸಿದೆವು ಮತ್ತು ಒಂದು ಅವಧಿಯ ತನಕ ಅವರಿಗೆ (ಇಹಲೋಕದಲ್ಲಿ) ಸವಲತ್ತುಗಳನ್ನು ನೀಡಿದೆವು.[1]
Looking for a topic? Try the meaning search — your question is scanned across all 6,236 verses.
ಭಾಷೆ — 70