وَلَوْ شَآءَ رَبُّكَ لَـَٔامَنَ مَن فِى ٱلْأَرْضِ كُلُّهُمْ جَمِيعًا أَفَأَنتَ تُكْرِهُ ٱلنَّاسَ حَتَّىٰ يَكُونُوا۟ مُؤْمِنِينَ
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದ್ದರೆ ಭೂಮಿಯಲ್ಲಿರುವವರೆಲ್ಲರೂ ಸಂಪೂರ್ಣವಾಗಿ ವಿಶ್ವಾಸವಿಡುತ್ತಿದ್ದರು. ಹಾಗಿರುವಾಗ, ಜನರು ಸತ್ಯವಿಶ್ವಾಸಿಗಳಾಗಲು ನೀವು ಅವರನ್ನು ಬಲವಂತಪಡಿಸುವಿರಾ?