caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Aadiyaat العاديات

11 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 14

بِسْمِ ٱللَّهِ ٱلرَّحْمَٰنِ ٱلرَّحِيمِ وَٱلْعَٰدِيَٰتِ ضَبْحًا

Kannada Translation - Hamza Buturಏದುಸಿರು ಬಿಡುತ್ತಾ ದೌಡಾಯಿಸುವ ಕುದುರೆಗಳ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَٱلْمُورِيَٰتِ قَدْحًا

Kannada Translation - Hamza Buturಗೊರಸನ್ನು ಕಲ್ಲಿಗೆ ಉಜ್ಜಿ ಬೆಂಕಿ ಕಿಡಿ ಹಾರಿಸುವವುಗಳ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَٱلْمُغِيرَٰتِ صُبْحًا

Kannada Translation - Hamza Buturಮುಂಜಾನೆಯ ಸಮಯದಲ್ಲಿ ಆಕ್ರಮಣ ಮಾಡುವವುಗಳ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَثَرْنَ بِهِۦ نَقْعًا

Kannada Translation - Hamza Buturಆಗ ಅವು ಧೂಳನ್ನು ಹರಡುತ್ತವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَوَسَطْنَ بِهِۦ جَمْعًا

Kannada Translation - Hamza Buturನಂತರ ಅದರ ಮೂಲಕ ಸೈನ್ಯಗಳ ನಡುಭಾಗಕ್ಕೆ ನುಗ್ಗುತ್ತವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلْإِنسَٰنَ لِرَبِّهِۦ لَكَنُودٌ

Kannada Translation - Hamza Buturನಿಶ್ಚಯವಾಗಿಯೂ ಮನುಷ್ಯನು ತನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಕೃತಜ್ಞತೆಯಿಲ್ಲದವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِنَّهُۥ عَلَىٰ ذَٰلِكَ لَشَهِيدٌ

Kannada Translation - Hamza Buturನಿಶ್ಚಯವಾಗಿಯೂ ಅವನೇ ಅದಕ್ಕೆ ಸಾಕ್ಷಿಯಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِنَّهُۥ لِحُبِّ ٱلْخَيْرِ لَشَدِيدٌ

Kannada Translation - Hamza Buturಅವನಿಗೆ ಸಂಪತ್ತಿನ ಮೇಲೆ ಅತಿಯಾದ ಮೋಹವಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَلَا يَعْلَمُ إِذَا بُعْثِرَ مَا فِى ٱلْقُبُورِ

Kannada Translation - Hamza Buturಸಮಾಧಿಗಳಲ್ಲಿರುವುದನ್ನು ಹೊರತೆಗೆಯಲಾಗುವ ಆ ಸಮಯದ ಬಗ್ಗೆ ಅವನಿಗೆ ತಿಳಿದಿಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَحُصِّلَ مَا فِى ٱلصُّدُورِ

Kannada Translation - Hamza Buturಹೃದಯಗಳಲ್ಲಿರುವ ರಹಸ್ಯ ಮಾತುಗಳನ್ನು ಬಹಿರಂಗಪಡಿಸಲಾಗುವ (ಆ ಸಮಯದ ಬಗ್ಗೆ).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ رَبَّهُم بِهِمْ يَوْمَئِذٍ لَّخَبِيرٌۢ

Kannada Translation - Hamza Buturನಿಶ್ಚಯವಾಗಿಯೂ ಅಂದು ಅವರ ಪರಿಪಾಲಕನು (ಅಲ್ಲಾಹು) ಅವರ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70