إِنَّ رَبَّهُم بِهِمْ يَوْمَئِذٍ لَّخَبِيرٌۢ Kannada Translation - Hamza Buturನಿಶ್ಚಯವಾಗಿಯೂ ಅಂದು ಅವರ ಪರಿಪಾಲಕನು (ಅಲ್ಲಾಹು) ಅವರ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.