caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qaari'a القارعة

11 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 30

بِسْمِ ٱللَّهِ ٱلرَّحْمَٰنِ ٱلرَّحِيمِ ٱلْقَارِعَةُ

Kannada Translation - Hamza Buturಆ ಭಯಾನಕ ಸದ್ದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَا ٱلْقَارِعَةُ

Kannada Translation - Hamza Buturಆ ಭಯಾನಕ ಸದ್ದು ಎಂದರೇನು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أَدْرَىٰكَ مَا ٱلْقَارِعَةُ

Kannada Translation - Hamza Buturಆ ಭಯಾನಕ ಸದ್ದು ಏನೆಂದು ನಿಮಗೇನು ಗೊತ್ತು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَوْمَ يَكُونُ ٱلنَّاسُ كَٱلْفَرَاشِ ٱلْمَبْثُوثِ

Kannada Translation - Hamza Buturಮನುಷ್ಯರು ಚದುರಿದ ಹಾತೆಗಳಂತಾಗುವ ದಿನ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَتَكُونُ ٱلْجِبَالُ كَٱلْعِهْنِ ٱلْمَنفُوشِ

Kannada Translation - Hamza Buturಪರ್ವತಗಳು ಕೆದರಿದ ತುಪ್ಪಳದಂತಾಗುವ ದಿನ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَمَّا مَن ثَقُلَتْ مَوَٰزِينُهُۥ

Kannada Translation - Hamza Buturಆಗ ಯಾರ ತಕ್ಕಡಿಗಳು ಭಾರವಾಗುತ್ತದೋ,

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَهُوَ فِى عِيشَةٍ رَّاضِيَةٍ

Kannada Translation - Hamza Buturಅವನು ಸಂತೃಪ್ತ ಜೀವನದಲ್ಲಿರುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَمَّا مَنْ خَفَّتْ مَوَٰزِينُهُۥ

Kannada Translation - Hamza Buturಆದರೆ ಯಾರ ತಕ್ಕಡಿಗಳು ಹಗುರವಾಗುತ್ತದೋ,

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأُمُّهُۥ هَاوِيَةٌ

Kannada Translation - Hamza Buturಅವನ ವಾಸಸ್ಥಳವು ಹಾವಿಯ ಆಗಿರುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أَدْرَىٰكَ مَا هِيَهْ

Kannada Translation - Hamza Buturಅದು (ಹಾವಿಯ) ಏನೆಂದು ನಿಮಗೇನು ಗೊತ್ತು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

نَارٌ حَامِيَةٌۢ

Kannada Translation - Hamza Buturಅದು ತೀವ್ರ ಶಾಖವಿರುವ ಬೆಂಕಿಯಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70