ಸೂರ At-Takaathur التكاثر
8 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 16
بِسْمِ ٱللَّهِ ٱلرَّحْمَٰنِ ٱلرَّحِيمِ أَلْهَىٰكُمُ ٱلتَّكَاثُرُ
Kannada Translation - Hamza Buturಹೆಚ್ಚು ಸಿಗಬೇಕೆಂಬ ನಿಮ್ಮ ದುರಾಸೆಯು ನಿಮ್ಮನ್ನು ಅಲಕ್ಷ್ಯದಲ್ಲಿರಿಸಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
حَتَّىٰ زُرْتُمُ ٱلْمَقَابِرَ
Kannada Translation - Hamza Buturಎಲ್ಲಿಯವರೆಗೆಂದರೆ ನೀವು ಸಮಾಧಿ ಸ್ಥಳವನ್ನು ತಲುಪುವ ತನಕ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَلَّا سَوْفَ تَعْلَمُونَ
Kannada Translation - Hamza Buturಇಲ್ಲವೇ ಇಲ್ಲ, ಸದ್ಯವೇ ನೀವು ತಿಳಿಯುವಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ثُمَّ كَلَّا سَوْفَ تَعْلَمُونَ
Kannada Translation - Hamza Buturಇಲ್ಲವೇ ಇಲ್ಲ, ನಂತರ ನಿಮಗೆ (ಎಲ್ಲವೂ) ತಿಳಿಯಲಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَلَّا لَوْ تَعْلَمُونَ عِلْمَ ٱلْيَقِينِ
Kannada Translation - Hamza Buturಇಲ್ಲವೇ ಇಲ್ಲ, ನೀವು ದೃಢವಾಗಿ ತಿಳಿದಿರುತ್ತಿದ್ದರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَتَرَوُنَّ ٱلْجَحِيمَ
Kannada Translation - Hamza Buturಖಂಡಿತವಾಗಿಯೂ ನೀವು ನರಕವನ್ನು ನೋಡುವಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ثُمَّ لَتَرَوُنَّهَا عَيْنَ ٱلْيَقِينِ
Kannada Translation - Hamza Buturನಂತರ ನೀವು ಅದನ್ನು ಖಚಿತವಾದ ಕಣ್ಣುಗಳಿಂದ ನೋಡುವಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ثُمَّ لَتُسْـَٔلُنَّ يَوْمَئِذٍ عَنِ ٱلنَّعِيمِ
Kannada Translation - Hamza Buturನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
Looking for a topic? Try the meaning search — your question is scanned across all 6,236 verses.
→