ثُمَّ لَتُسْـَٔلُنَّ يَوْمَئِذٍ عَنِ ٱلنَّعِيمِ Kannada Translation - Hamza Buturನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು.