caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Asr العصر

3 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 13

بِسْمِ ٱللَّهِ ٱلرَّحْمَٰنِ ٱلرَّحِيمِ وَٱلْعَصْرِ

Kannada Translation - Hamza Buturಕಾಲದ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلْإِنسَٰنَ لَفِى خُسْرٍ

Kannada Translation - Hamza Buturನಿಶ್ಚಯವಾಗಿಯೂ ಮನುಷ್ಯರು ಸಂಪೂರ್ಣ ನಷ್ಟದಲ್ಲಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِلَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ وَتَوَاصَوْا۟ بِٱلْحَقِّ وَتَوَاصَوْا۟ بِٱلصَّبْرِ

Kannada Translation - Hamza Buturಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು, ಪರಸ್ಪರ ಸತ್ಯವನ್ನು ಉಪದೇಶಿಸಿದವರು ಮತ್ತು ಪರಸ್ಪರ ತಾಳ್ಮೆಯನ್ನು ಉಪದೇಶಿಸಿದವರು ಇದಕ್ಕೆ ಹೊರತಾಗಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70