caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Humaza الهمزة

9 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 32

بِسْمِ ٱللَّهِ ٱلرَّحْمَٰنِ ٱلرَّحِيمِ وَيْلٌ لِّكُلِّ هُمَزَةٍ لُّمَزَةٍ

Kannada Translation - Hamza Buturಅವಹೇಳನ ಮಾಡುವ ಮತ್ತು ಪರದೂಷಣೆ ಮಾಡುವ ಪ್ರತಿಯೊಬ್ಬನಿಗೂ ವಿನಾಶವಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِى جَمَعَ مَالًا وَعَدَّدَهُۥ

Kannada Translation - Hamza Buturಅವನು ಯಾರೆಂದರೆ ಸಂಪತ್ತು ಶೇಖರಿಸುವವನು ಮತ್ತು ಅದನ್ನು ಎಣಿಸುವವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَحْسَبُ أَنَّ مَالَهُۥٓ أَخْلَدَهُۥ

Kannada Translation - Hamza Buturಅವನ ಸಂಪತ್ತು ಅವನನ್ನು ಶಾಶ್ವತಗೊಳಿಸುತ್ತದೆ ಎಂದು ಅವನು ಭಾವಿಸುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَلَّا لَيُنۢبَذَنَّ فِى ٱلْحُطَمَةِ

Kannada Translation - Hamza Buturಇಲ್ಲವೇ ಇಲ್ಲ, ಅವನನ್ನು ತುಂಡು ತುಂಡಾಗಿ ಕತ್ತರಿಸುವ ಬೆಂಕಿಗೆ ಖಂಡಿತ ಎಸೆಯಲಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أَدْرَىٰكَ مَا ٱلْحُطَمَةُ

Kannada Translation - Hamza Buturತುಂಡು ತುಂಡಾಗಿ ಕತ್ತರಿಸುವ ಬೆಂಕಿ ಏನೆಂದು ನಿಮಗೇನು ಗೊತ್ತು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

نَارُ ٱللَّهِ ٱلْمُوقَدَةُ

Kannada Translation - Hamza Buturಅದು ಭುಗಿಲೆದ್ದು ಉರಿಸಲಾದ ಅಲ್ಲಾಹನ ಬೆಂಕಿಯಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّتِى تَطَّلِعُ عَلَى ٱلْأَفْـِٔدَةِ

Kannada Translation - Hamza Buturಅದು ಹೃದಯಗಳ ಮೇಲೆ ಏರಿ ಬರುತ್ತದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّهَا عَلَيْهِم مُّؤْصَدَةٌ

Kannada Translation - Hamza Buturಅದು ಅವರನ್ನು ಎಲ್ಲಾ ಕಡೆಗಳಿಂದಲೂ ಮುಚ್ಚಿಕೊಳ್ಳುತ್ತದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فِى عَمَدٍ مُّمَدَّدَةٍۭ

Kannada Translation - Hamza Buturದೊಡ್ಡ ದೊಡ್ಡ ಸ್ತಂಭಗಳಲ್ಲಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70