caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fil الفيل

5 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 19

بِسْمِ ٱللَّهِ ٱلرَّحْمَٰنِ ٱلرَّحِيمِ أَلَمْ تَرَ كَيْفَ فَعَلَ رَبُّكَ بِأَصْحَٰبِ ٱلْفِيلِ

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಆನೆಯ ಜನರೊಡನೆ ಹೇಗೆ ವರ್ತಿಸಿದನೆಂದು ನೀವು ನೋಡಿಲ್ಲವೇ?[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَمْ يَجْعَلْ كَيْدَهُمْ فِى تَضْلِيلٍ

Kannada Translation - Hamza Buturಅವನು ಅವರ ತಂತ್ರವನ್ನು ವಿಫಲಗೊಳಿಸಲಿಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَرْسَلَ عَلَيْهِمْ طَيْرًا أَبَابِيلَ

Kannada Translation - Hamza Buturಅವನು ಅವರ ಮೇಲೆ ಹಕ್ಕಿಗಳನ್ನು ಹಿಂಡು ಹಿಂಡಾಗಿ ಕಳುಹಿಸಿದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

تَرْمِيهِم بِحِجَارَةٍ مِّن سِجِّيلٍ

Kannada Translation - Hamza Buturಅವು ಸುಟ್ಟ ಜೇಡಿಮಣ್ಣಿನ ಕಲ್ಲುಗಳನ್ನು ಅವರ ಮೇಲೆ ಎಸೆಯುತ್ತಿದ್ದವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَجَعَلَهُمْ كَعَصْفٍ مَّأْكُولٍۭ

Kannada Translation - Hamza Buturನಂತರ ಅವನು ಅವರನ್ನು (ಜಾನುವಾರುಗಳು) ತಿಂದ ಒಣಹುಲ್ಲಿನಂತೆ ಮಾಡಿದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70