ಸೂರ Quraish قريش
4 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 29
بِسْمِ ٱللَّهِ ٱلرَّحْمَٰنِ ٱلرَّحِيمِ لِإِيلَٰفِ قُرَيْشٍ
Kannada Translation - Hamza Buturಕುರೈಷರನ್ನು ಪರಿಚಿತಗೊಳಿಸುವುದಕ್ಕಾಗಿ.[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِۦلَٰفِهِمْ رِحْلَةَ ٱلشِّتَآءِ وَٱلصَّيْفِ
Kannada Translation - Hamza Buturಅಂದರೆ ಅವರಿಗೆ ಚಳಿ ಮತ್ತು ಬೇಸಿಗೆಯ ಪ್ರಯಾಣಗಳನ್ನು ಪರಿಚಿತಗೊಳಿಸುವುದಕ್ಕಾಗಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَلْيَعْبُدُوا۟ رَبَّ هَٰذَا ٱلْبَيْتِ
Kannada Translation - Hamza Buturಆದ್ದರಿಂದ ಅವರು ಈ ಭವನದ (ಕಅಬಾಲಯದ) ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಲಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ٱلَّذِىٓ أَطْعَمَهُم مِّن جُوعٍ وَءَامَنَهُم مِّنْ خَوْفٍۭ
Kannada Translation - Hamza Buturಅವನು ಯಾರೆಂದರೆ ಅವರು ಹಸಿದಿರುವಾಗ ಅವರಿಗೆ ಆಹಾರವನ್ನು ಒದಗಿಸಿದವನು ಮತ್ತು ಅವರು ಭಯದಲ್ಲಿದ್ದಾಗ ಅವರಿಗೆ ನಿರ್ಭಯವನ್ನು ನೀಡಿದವನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
Looking for a topic? Try the meaning search — your question is scanned across all 6,236 verses.
→