caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Quraish, ಆಯತ್ 4

ಮಕ್ಕಾ · ಅವತರಣ ಕ್ರಮ 29 · 106:4

ٱلَّذِىٓ أَطْعَمَهُم مِّن جُوعٍ وَءَامَنَهُم مِّنْ خَوْفٍۭ

Kannada Translation - Hamza Buturಅವನು ಯಾರೆಂದರೆ ಅವರು ಹಸಿದಿರುವಾಗ ಅವರಿಗೆ ಆಹಾರವನ್ನು ಒದಗಿಸಿದವನು ಮತ್ತು ಅವರು ಭಯದಲ್ಲಿದ್ದಾಗ ಅವರಿಗೆ ನಿರ್ಭಯವನ್ನು ನೀಡಿದವನು.
Looking for a topic? Try the meaning search — your question is scanned across all 6,236 verses.
ಭಾಷೆ — 70