ಸೂರ Al-Kawthar الكوثر
3 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 15
بِسْمِ ٱللَّهِ ٱلرَّحْمَٰنِ ٱلرَّحِيمِ إِنَّآ أَعْطَيْنَٰكَ ٱلْكَوْثَرَ
Kannada Translation - Hamza Buturನಿಶ್ಚಯವಾಗಿಯೂ ನಾವು ನಿಮಗೆ ಕೌಸರ್ ದಯಪಾಲಿಸಿದ್ದೇವೆ.[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَصَلِّ لِرَبِّكَ وَٱنْحَرْ
Kannada Translation - Hamza Buturಆದ್ದರಿಂದ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ನಮಾಝ್ ಮಾಡಿರಿ ಮತ್ತು ಬಲಿ ಅರ್ಪಿಸಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ شَانِئَكَ هُوَ ٱلْأَبْتَرُ
Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ವೈರಿಯೇ ವಾರಸುದಾರನಿಲ್ಲದವನು.[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
Looking for a topic? Try the meaning search — your question is scanned across all 6,236 verses.
→