caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kaafiroon الكافرون

6 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 18

بِسْمِ ٱللَّهِ ٱلرَّحْمَٰنِ ٱلرَّحِيمِ قُلْ يَٰٓأَيُّهَا ٱلْكَٰفِرُونَ

Kannada Translation - Hamza Buturಹೇಳಿರಿ: “ಓ ಸತ್ಯನಿಷೇಧಿಗಳೇ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَآ أَعْبُدُ مَا تَعْبُدُونَ

Kannada Translation - Hamza Buturನೀವು ಆರಾಧಿಸುವುದನ್ನು ನಾನು ಆರಾಧಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَآ أَنتُمْ عَٰبِدُونَ مَآ أَعْبُدُ

Kannada Translation - Hamza Buturನಾನು ಆರಾಧಿಸುವವನನ್ನು ನೀವು ಆರಾಧಿಸುವವರಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَآ أَنَا۠ عَابِدٌ مَّا عَبَدتُّمْ

Kannada Translation - Hamza Buturನೀವು ಆರಾಧಿಸುವುದನ್ನು ನಾನು ಆರಾಧಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَآ أَنتُمْ عَٰبِدُونَ مَآ أَعْبُدُ

Kannada Translation - Hamza Buturನಾನು ಆರಾಧಿಸುವವನನ್ನು ನೀವು ಆರಾಧಿಸುವವರಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَكُمْ دِينُكُمْ وَلِىَ دِينِ

Kannada Translation - Hamza Buturನಿಮಗೆ ನಿಮ್ಮ ಧರ್ಮ. ನನಗೆ ನನ್ನ ಧರ್ಮ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70