caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 1

ಮಕ್ಕಾ · ಅವತರಣ ಕ್ರಮ 52 · 11:1

بِسْمِ ٱللَّهِ ٱلرَّحْمَٰنِ ٱلرَّحِيمِ الٓر كِتَٰبٌ أُحْكِمَتْ ءَايَٰتُهُۥ ثُمَّ فُصِّلَتْ مِن لَّدُنْ حَكِيمٍ خَبِيرٍ

Kannada Translation - Hamza Buturಅಲಿಫ್, ಲಾಮ್, ರಾ. ಇದೊಂದು ಗ್ರಂಥವಾಗಿದ್ದು, ಇದರ ವಚನಗಳನ್ನು (ಕುಂದು-ಕೊರತೆಗಳು ಮತ್ತು ಪ್ರಮಾದಗಳಿಲ್ಲದ ರೀತಿಯಲ್ಲಿ) ಭದ್ರಗೊಳಿಸಲಾಗಿದೆ. ನಂತರ ಅವುಗಳನ್ನು ಸ್ಪಷ್ಟವಾಗಿ ವಿವರಿಸಲಾಗಿದೆ. ಇದು ವಿವೇಕಪೂರ್ಣನು ಮತ್ತು ಸೂಕ್ಷ್ಮಜ್ಞಾನಿಯಾದ ಅಲ್ಲಾಹನ ಕಡೆಯಿಂದ (ಅವತೀರ್ಣವಾಗಿದೆ).
Looking for a topic? Try the meaning search — your question is scanned across all 6,236 verses.
ಭಾಷೆ — 70