caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 10

ಮಕ್ಕಾ · ಅವತರಣ ಕ್ರಮ 52 · 11:10

وَلَئِنْ أَذَقْنَٰهُ نَعْمَآءَ بَعْدَ ضَرَّآءَ مَسَّتْهُ لَيَقُولَنَّ ذَهَبَ ٱلسَّيِّـَٔاتُ عَنِّىٓ إِنَّهُۥ لَفَرِحٌ فَخُورٌ

Kannada Translation - Hamza Buturಅವನಿಗೆ ಕಷ್ಟ ಬಂದ ನಂತರ ನಾವು ಅವನಿಗೆ ಸುಖದ ರುಚಿಯನ್ನು ತೋರಿಸಿದರೆ, ನಿಶ್ಚಯವಾಗಿಯೂ ಅವನು ಹೇಳುತ್ತಾನೆ: “ನನ್ನ ಕಷ್ಟಗಳೆಲ್ಲವೂ ಮುಗಿದವು.” ಅವನು ಹರ್ಷೋನ್ಮಾದಿತನು ಮತ್ತು ಬಡಾಯಿಕೋರನಾಗುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70